ಸಮಾಜ ಕಲ್ಯಾಣ ಇಲಾಖೆ

ಪರಿಶಿಷ್ಥ ಪಂಗಡಗಳ ಕಲ್ಯಾಣ ಇಲಾಖೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿದಾರರಿಗೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ.

ಸೂಚನೆಗಳು:

☞ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ
☞ 2023-24ನೇ ಸಾಲಿನ ಆನ್‌ಲೈನ್ ಅರ್ಜಿ ಈಗ ಮುಗಿದಿದೆ.
☞ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/11/2023 ರಾತ್ರಿ 11:59 ಗಂಟೆ.