ಕರ್ನಾಟಕ ಸರ್ಕಾರ/GOVERNMENT OF KARNATAKA

ಸಮಾಜ ಕಲ್ಯಾಣ ಇಲಾಖೆ/SOCIAL WELFARE DEPARTMENT

ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ PRIZE MONEY FOR COMPLETE COURSE IN FIRST ATTEMPT FIRST CLASS SC STUDENTS
ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ. / The last date for submission of online applications for Post-Matric courses shall be: No further extension
ಸೂಚನಾ ಫಲಕ/Notice Board:     ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್ ಸೈಟ್ ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಛೇರಿ/ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಛೇರಿಗೆ ಭೇಟಿ ನೀಡುವುದು.

   If Your College are not Listed in Online Application Please Visit District Social/Tribal  Welfare Office for Adding the College in Prizemoney Website
PRIZE MONEY (In Rs.)
II PUC,3 Years Polytecnic Diploma : 20000.00
Degree : 25000.00
Any Post-Graduate courses like M.A., M.Sc.,etc. : 30000.00
Agriculture, Engineering, Veterinary, Medicine : 35000.00
ಗಮನಿಸಿ/NOTE:

OGPA/CGPA ಕೋರ್ಸುಗಳ ಶೇಕಡವಾರು ಅಂಕಗಳನ್ನು ನಿರ್ಧರಿಸಲು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಸಂಬಂಧಪಟ್ಟ ಉಪಕುಲಸಚಿವರು/ರಿಜಿಸ್ಟ್ರಾರ್/ಪ್ರಾಂಶುಪಾಲರಿಂದ ಸ್ಪಷ್ಟೀಕರಣ ತೆಗೆದುಕೊಳ್ಳುವುದು ಮತ್ತು ಅದರಂತೆ ಅರ್ಜಿಗಳನ್ನು ಮಂಜೂರು ಮಾಡುವುದು ಅಥವಾ ತಿರಸ್ಕರಿಸುವುದು.

To Determine the Percentage of marks of OGPA/CGPA, District Officers should take the written Clarification from the VC/REGISTRAR/PRINCIPAL of the Concerned University/College and Sanction/Reject the Applications accordingly.

ಇಲಾಖೆ ಲಾಗಿನ್/DEPARTMENT(SC/ST) LOGIN

UserID
Password (Received ODP Password is valid for whole day to Login)
MESSAGE